ಗದಗ ಜಿಲ್ಲೆಯ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಶಿವಾನಂದ ಬೃಹನ್ಮಠದ ಮಹಾರಥೋತ್ಸವ ಸಾವಿರಾರು ಭಕ್ತರ ನಡುವೆ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಮಠದ ಎದುರಿನ ಜಮೀನಿನಲ್ಲಿ ಎಳೆದ ತೇರಿಗೆ ಭಕ್ತರು ಹೂವು, ಹಣ್ಣು, ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.