Video Story: ಹಾಸನದಲ್ಲಿ ವಿಜೃಂಭಣೆಯ ರಂಗನಾಥಸ್ವಾಮಿ ರಥೋತ್ಸವ
ಹಾಸನ ಜಿಲ್ಲೆಯ ಹಿರೀಸಾವೆ ಹೋಬಳಿಯ ಬೂಕನಬೆಟ್ಟದ ರಂಗನಾಥಸ್ವಾಮಿಯ 92ನೇ ವರ್ಷದ ಬ್ರಹ್ಮ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು. ಭಕ್ತರು ರಂಗನಾಥನ ನಾಮಸ್ಮರಣೆ ಮಾಡುತ್ತ, ಮಂಗಳ ವಾದ್ಯದೊಂದಿಗೆ ಭಕ್ತಿ ಭಾವದಿಂದ ರಥವನ್ನು ಎಳೆದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...