ಶ್ರವಣಬೆಳಗೊಳದ ದಿಗಂಬರ ಜೈನಮಠದ ನೂತನ ಪೀಠಾಧಿಕಾರಿಯಾಗಿ ಸ್ವಸ್ತಿಶ್ರೀ ಆಗಮಕೀರ್ತಿ ಭಟ್ಟಾಕರ ಸ್ವಾಮೀಜಿಯವರ ಪಟ್ಟಾಭಿಷೇಕ ಮಹೋತ್ಸವವು ಸೋಮವಾರ ನೆರವೇರಿತು. ಸ್ವರ್ಗೀಯ ಸ್ವಸ್ತಿಶ್ರೀ ಕರ್ಮಯೋಗಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಂದ ಉತ್ತರಾಧಿಕಾರಿಯಾಗಿ ನೇಮಕವಾಗಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಸ್ವಸ್ತಿಶ್ರೀ ಆಗಮಕೀರ್ತಿ ಸ್ವಾಮೀಜಿ, ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪಟ್ಟವನ್ನು ಅಲಂಕರಿಸಿದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.