ಶುಕ್ರವಾರ, ಡಿಸೆಂಬರ್ 3, 2021
20 °C

ಹಾನಗಲ್ ಉಪ ಚುನಾವಣೆ: ಯಾರಿಗೆ ಜಯದ ಸಿಹಿ?

ಹಾನಗಲ್‌ ಉಪಚುನಾವಣಾ ಕಣ ರಂಗೇರಿದೆ. ಮಾತಿನಲ್ಲೇ ಯುದ್ಧ ಶುರು ಮಾಡಿರುವ ನಾಯಕರು, ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲ ಕಸರತ್ತುಗಳನ್ನು ಮಾಡುದ್ದಾರೆ. ಈ ಕ್ಷೇತ್ರದಲ್ಲಿ 3 ದಶಕಗಳ ಕಾಲ ಸಾಂಪ್ರದಾಯಿಕ ಎದುರಾಳಿಗಳಾಗಿದ್ದ ಸಿ.ಎಂ ಉದಾಸಿ ಮತ್ತು ಮನೋಹರ ತಹಶೀಲ್ದಾರ್‌ ಕಣದಲ್ಲಿ ಇಲ್ಲದೇ ನಡೆಯುತ್ತಿರುವ ಮೊದಲ ಚುನಾವಣೆ ಇದು. ಗೆಲುವು ಯಾರಿಗೆ ಎಂಬುದು ಸದ್ಯದ ಕುತೂಹಲ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...