ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ | ಕಲಬುರಗಿ: ತ್ಯಾಜ್ಯ ನಿರ್ವಹಣೆಗೆ ‘ಪೈಪ್ ಕಂಪೋಸ್ಟ್’ ಮಾದರಿ

Last Updated 31 ಜನವರಿ 2022, 3:38 IST
ಅಕ್ಷರ ಗಾತ್ರ

ಕಲಬುರಗಿ ನಗರದಲ್ಲಿ ಉತ್ಪತ್ತಿಯಾಗುವ ನೂರಾರು ಟನ್‌‌ಗಳಷ್ಟು ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಮಹಾನಗರ ಪಾಲಿಕೆಗೆ ಸವಾಲಾಗಿದೆ. ರಸ್ತೆಬದಿಗಳಲ್ಲಿ, ಖಾಲಿ ಜಾಗಗಳಲ್ಲಿ ತ್ಯಾಜ್ಯದ ರಾಶಿ ಕಾಣಸಿಗುವುದು ಸಾಮಾನ್ಯವಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪಾಲಿಕೆಯು‘ಪೈಪ್‌ ಕಾಂಪೋಸ್ಟ್‌’ಎಂಬ ವಿಶಿಷ್ಟ ಮಾದರಿ ಅಳವಡಿಸಿಕೊಳ್ಳುತ್ತಿದೆ. ಮನೆಗಳಲ್ಲಿ ನಿತ್ಯ ತಯಾರಾಗುವ ಹಸಿ ಕಸ ಬಳಸಿಕೊಂಡು ಮನೆಯ ಆವರಣದಲ್ಲೇ ಉತ್ಕೃಷ್ಟ ಸಾವಯವ ಗೊಬ್ಬರ ತಯಾರಿಸಿಕೊಳ್ಳುವ ವಿಧಾನವೇ ಪೈಪ್‌ ಕಾಂಪೋಸ್ಟ್‌.

ಯೂಟ್ಯೂಬ್ ಚಂದಾದಾರರಾಗಿ: Youtube.com/Prajavani

ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ

ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net

ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT