ಬುಧವಾರ, ಮೇ 19, 2021
22 °C

Watch | ಕಲಬುರ್ಗಿ: ಆಮ್ಲಜನಕ​ ಕೊರತೆ; ನಾಲ್ವರ ಸಾವು

ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಆದರೆ, ಸಾವುಗಳು ಆಮ್ಲಜನಕ ಕೊರತೆಯಿಂದ ಸಂಭವಿಸಿದ್ದಲ್ಲ; ಸೋಂಕಿನ ತೀವ್ರತೆಯಿಂದ ಆಗಿದ್ದು ಎನ್ನುವುದು ಜಿಲ್ಲಾಡಳಿತದ ವಾದ.‌

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp