ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ಕಲಬುರಗಿ: ಶರಣ ಬಸವೇಶ್ವರರ 201ನೇ ಜಾತ್ರೆಗೆ ಭಕ್ತಸಾಗರ

Last Updated 12 ಮಾರ್ಚ್ 2023, 14:56 IST
ಅಕ್ಷರ ಗಾತ್ರ

ಕಲ್ಯಾಣ ಕರ್ನಾಟಕ ಭಾಗದ ಜನರ ಆರಾಧ್ಯ ದೈವ, ಮಹಾದಾಸೋಹಿ ಕಲಬುರಗಿ ಶರಣಬಸವೇಶ್ವರರ 201ನೇ ಜಾತ್ರೆಯ ಅಂಗವಾಗಿ ಶರಣಬಸವೇಶ್ವರರ ರಥೋತ್ಸವ ಭಾನುವಾರ ಅದ್ಧೂರಿಯಾಗಿ ನಡೆಯಿತು. ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ತಲೆಯ ಮೇಲೆ ದವಸ ಧಾನ್ಯಗಳನ್ನು ಹೊತ್ತು ಶರಣಬಸವೇಶ್ವರರ ಸನ್ನಿಧಿಯತ್ತ ಹೆಜ್ಜೆ ಹಾಕಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT