ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಭೂಕಂಪನಕ್ಕೆ ಬೆಚ್ಚಿದ ಗಡಿಕೇಶ್ವಾರ: ವಿಡಿಯೊ ನೋಡಿ

Last Updated 16 ಅಕ್ಟೋಬರ್ 2021, 4:08 IST
ಅಕ್ಷರ ಗಾತ್ರ

ಕಲಬುರಗಿಯಿಂದ 75 ಕಿಲೋಮೀಟರ್ ದೂರ ಇರುವ ಗ್ರಾಮ ಗಡಿಕೇಶ್ವಾರ. ಇಲ್ಲಿನ ಜನರ ಬದುಕು ಈಗ ಅಕ್ಷರಶಃ ಬೀದಿಗೆ ಬಂದಿದೆ. ಇದಕ್ಕೆ ಕಾರಣ ಭೂಕಂಪನ. ಪದೇ ಪದೇ ಭೂಮಿ ಕಂಪಿಸಿದ ಅನುಭವವಾಗುತ್ತಿರುವುದರಿಂದ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಊರು ತೊರೆಯುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT