ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ – ಗಾಣಗಾಪುರ ದತ್ತಾತ್ರೇಯ ಮಹಾರಾಜರ ತೊಟ್ಟಿಲು ಉತ್ಸವ ಸಂಭ್ರಮ

Last Updated 19 ಡಿಸೆಂಬರ್ 2021, 12:09 IST
ಅಕ್ಷರ ಗಾತ್ರ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದಲ್ಲಿ ದತ್ತ ಜಯಂತಿ ನಿಮಿತ್ತ ನಡೆದ ದತ್ತಾತ್ರೇಯ ಮಹಾರಾಜರ ತೊಟ್ಟಿಲು ಉತ್ಸವ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ದಕ್ಷಿಣ ಭಾರತದ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸ್ಥಳ ಈ ಗಾಣಗಾಪುರ. ಕಲಬುರಗಿಯಿಂದ 40 ಕಿ.ಮೀ. ದೂರದಲ್ಲಿ ಈ ಗ್ರಾಮವಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT