ಕಲಬುರಗಿ ನಗರದ ಹೊರವಲಯದ ನಾಗನಹಳ್ಳಿಯಲ್ಲಿ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ತರಬೇತಿ ಮುಗಿಸಿದ ಪಿಎಸ್‌ಐ, ವೈರ್‌ಲೆಸ್ ವಿಭಾಗ, ಕೆಎಸ್‌ಐಎಸ್‌ಎಫ್, ಆರ್‌ಎಸ್‌ಐ ಸೇರಿದಂತೆ ಒಟ್ಟು 126 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಮಂಗಳವಾರ ನಡೆಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.