ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಕಲಬುರಗಿ | ಶುರುವಾಯ್ತು ಕಲಬುರಗಿ–ಕೊಲ್ಹಾಪುರ ಎಕ್ಸ್‌ಪ್ರೆಸ್ ರೈಲು

Last Updated 16 ಸೆಪ್ಟೆಂಬರ್ 2022, 15:59 IST
ಅಕ್ಷರ ಗಾತ್ರ

ಶುರುವಾಯ್ತು ಕಲಬುರಗಿ–ಕೊಲ್ಹಾಪುರ ಎಕ್ಸ್‌ಪ್ರೆಸ್ ರೈಲು ಕಲ್ಯಾಣ ಕರ್ನಾಟಕ ಭಾಗದ ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಕಲಬುರಗಿ–ಕೊಲ್ಹಾಪುರ ಎಕ್ಸ್‌ಪ್ರೆಸ್ ರೈಲಿಗೆ ಕಲಬುರಗಿ ರೈಲು ನಿಲ್ದಾಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಗಾಣಗಾಪುರ, ಸೊಲ್ಲಾಪುರ, ಪಂಢರಾಪುರಕ್ಕೆ ತೆರಳುವ ಭಕ್ತರಿಗೆ ಈ ರೈಲಿನಿಂದ ಹೆಚ್ಚಿನ ಅನುಕೂಲವಾಗಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT