ಗುರುವಾರ , ಅಕ್ಟೋಬರ್ 21, 2021
24 °C

ಕಲಬುರ್ಗಿ: ಮೂರೂವರೆ ಎಕರೆಯಲ್ಲಿ ಏಳೂವರೆ ಲಕ್ಷ ಗಳಿಕೆ

ಕಲಬುರ್ಗಿ ತಾಲ್ಲೂಕಿನ ಪಟ್ಟಣ ಗ್ರಾಮದ ರೈತ ಗುಂಡೇರಾಯ ಅವರು ತಮ್ಮ ಮೂರೂವರೆ ಎಕರೆ ಜಮೀನಿನಲ್ಲಿ ಮಿಶ್ರ ಬೇಸಾಯ ಮಾಡಿ ವರ್ಷಕ್ಕೆ ಏಳೂವರೆ ಲಕ್ಷ ಆದಾಯ ಗಳಿಸುತ್ತಿದ್ದಾರೆ. ಯಾವ ಬೆಳೆ ಬೆಳೆದಿದ್ದಾರೆ. ಕೃಷಿ ಹೊಂಡ, ಬಾವಿಯನ್ನು ಹೇಗೆ ನಿರ್ಮಿಸಿದ್ದಾರೆ ಎಂಬ ಬಗ್ಗೆ ತಿಳಿಯೋಣ ಬನ್ನಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...