ಬುಧವಾರ, ಜನವರಿ 19, 2022
23 °C

ನೋಡಿ | ಕಲಬುರಗಿ: ಸಾಮರಸ್ಯದ ಸಂಕೇತ ಲಾಡ್ಲೆ ಮಶಾಕರ ಉರುಸ್

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿರುವ ಲಾಡ್ಲೆ ಮಶಾಕ್ ದರ್ಗಾದ 666ನೇ ಉರುಸ್ ಬಹು ವಿಜೃಂಭಣೆಯಿಂದ ನೆರವೇರಿತು. ಹಿಂದೂ ಮುಸ್ಲೀಮರ ಸಾಮರಸ್ಯದ ಸಂಕೇತವಾದ ಉರುಸ್ ನೋಡಲು ಅಪಾರ ಜನ ಸೇರಿದ್ದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...