ಭಾನುವಾರ, ಅಕ್ಟೋಬರ್ 24, 2021
29 °C

ವಿಡಿಯೊ | ನಮ್ಮಜನ ನಮ್ಮಧ್ವನಿ: ಕಲಬುರ್ಗಿಯಲ್ಲಿ ‘ಗುಂಡಿ‘ ಗಂಡಾಂತರ

ಕಲಬುರ್ಗಿ ನಗರದಲ್ಲಿ ಕೆಲವು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ತೀರಾ ಹದಗೆಟ್ಟಿವೆ. ಇಲ್ಲಿ ಸಂಚರಿಸಲು ವಾಹನ ಸವಾರರು ಒಂದು ರೀತಿಯ ಸರ್ಕಸ್ ಮಾಡಬೇಕಿದೆ. ನಗರದ ಪ್ರಮುಖ ರಸ್ತೆಗಳ ಸ್ಥಿತಿಗತಿಯ ನೋಟ ಇಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...