ಬುಧವಾರ, ಡಿಸೆಂಬರ್ 8, 2021
23 °C

ಕಲಬುರಗಿ | ನೋಡಬನ್ನಿ ರೊಟ್ಟಿ ಜಾತ್ರೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಶಕಾಪುರ ಎಸ್‌.ಎ ಗ್ರಾಮದ ವಿಶ್ವಾರಾಧ್ಯ ತಪೋವನ ಮಠ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಪ್ರತಿ ವರ್ಷದಂತೆ ಅಕ್ಟೋಬರ್ 26ರಂದು ಸಿದ್ಧರಾಮ ಶಿವಯೋಗಿಗಳ ಪುಣ್ಯಾರಾಧನೆಯ ಅಂಗವಾಗಿ ಮಠದಲ್ಲಿ ಐತಿಹಾಸಿಕ ರೊಟ್ಟಿ ಜಾತ್ರೆ ನಡೆಯಿತು. ಭಕ್ತರು ಸಂಭ್ರಮದಿಂದ ಜಾತ್ರೆಯಲ್ಲಿ ಪಾಲ್ಗೊಂಡು ರೊಟ್ಟಿ ಹಾಗೂ ಭಜ್ಜಿಪಲ್ಯ ಸವಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...