ಮಂಗಳವಾರ, ಸೆಪ್ಟೆಂಬರ್ 21, 2021
22 °C

ನೋಡಿ: ಶಂಕರನಾಯಕ ತಾಂಡಾದ ಅಚ್ಚುಮೆಚ್ಚಿನ ಶಿಕ್ಷಕ‌ ಶಂಕರಲಿಂಗ ಹಿಪ್ಪರಗಿ

ನಿಷ್ಠೆ, ಪ್ರಾಮಾಣಿಕತೆ ಜೊತೆಗೆ ಸಮುದಾಯದ ಸಹಕಾರ ಪಡೆದು ಕರ್ತವ್ಯ ನಿರ್ವಹಿಸಿದರೆ ಕುಗ್ರಾಮ, ತಾಂಡಾಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಣೆ ಮಾಡಲು ಸಾಧ್ಯ ಎಂಬುದನ್ನು ತೊರಿಸಿ ಕೊಟ್ಟಿದ್ದಾರೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಶಂಕರನಾಯಕ ತಾಂಡಾದ ಶಿಕ್ಷಕ ಶಂಕರಲಿಂಗ ಹಿಪ್ಪರಗಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...