ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಬಡತನದಲ್ಲಿ ಅರಳಿದ ಪ್ರತಿಭೆ 'ಮತೀನ್‌'

Last Updated 6 ಆಗಸ್ಟ್ 2021, 8:26 IST
ಅಕ್ಷರ ಗಾತ್ರ

ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮಣ್ಣೂರ ಗ್ರಾಮದ ಮತೀನ್ ಜಮಾದಾರ ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾನೆ. ಮುಂದೆ ಯುಪಿಎಸ್‌ಸಿಯಲ್ಲಿ ಉತ್ತಮ ಸಾಧನೆ ಮಾಡಿ ಐಎಎಸ್ ಅಧಿಕಾರಿಯಾಗುವ ಕನಸು ಹೊತ್ತಿದ್ದಾನೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT