ಬುಧವಾರ, ಆಗಸ್ಟ್ 10, 2022
25 °C

ಗ್ರಾಮಾರೋಗ್ಯ: ಕೊಡಗು- ಗುಡ್ಡಗಾಡು ಪ್ರದೇಶದ ಜನರ ಕಣ್ಣೀರು

ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳೂ ಕೋವಿಡ್‌ನಿಂದ ತತ್ತರಿಸಿವೆ. ಉತ್ತರದ ಕೊಡ್ಲಿಪೇಟೆಯಿಂದ ಹಿಡಿದು, ದಕ್ಷಿಣ ಭಾಗದ ಕುಟ್ಟದ ತನಕವೂ ‘ಸುನಾಮಿ’ಯಂತೆ ಕೊರೊನಾ ಸೋಂಕು ವ್ಯಾಪಿಸಿದೆ. ಜಿಲ್ಲೆಯಲ್ಲಿ ತಜ್ಞ ವೈದ್ಯರು ಹಾಗೂ ನರ್ಸ್‌ಗಳ ಕೊರತೆಯಿದ್ದು, ಸೋಂಕಿತರಿಗೆ ಸರಿಯಾದ ಚಿಕಿತ್ಸೆಯಿಲ್ಲದೇ ಪರದಾಡುವ ಸ್ಥಿತಿಯಿದೆ. ತಜ್ಞ ವೈದ್ಯರಿಲ್ಲದಿರುವ ಕಾರಣಕ್ಕೆ ಸಾವಿನ ಪ್ರಮಾಣ ಏರಿಕೆಯಾಗಿದೆ ಎಂಬ ದೂರಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp