ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಸ್ಟೋರಿ: ಕೊಡಗು: ಕುಮಾರಲಿಂಗೇಶ್ವರ ಅದ್ಧೂರಿ ಜಾತ್ರೆ

Last Updated 18 ಜನವರಿ 2023, 15:43 IST
ಅಕ್ಷರ ಗಾತ್ರ

ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯ ಕುಮಾರಲಿಂಗೇಶ್ವರ ಸ್ವಾಮಿಯ 64ನೇ ಮಹಾರಥೋತ್ಸವ ಸೋಮವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಉತ್ಸವ ಮೂರ್ತಿಯನ್ನು ರಥದಲ್ಲಿರಿಸಿ ರಥವನ್ನು ಗ್ರಾಮದ ಪ್ರಮುಖ ರಥಬೀದಿಯಲ್ಲಿ ಎಳೆಯಲಾಯಿತು. ನಿವಾಸಿಗಳು ತಮ್ಮ ಮನೆ ಮುಂದೆ ರಥ ಬಂದಾಗ ಪೂಜೆ ಸಲ್ಲಿಸಿ ಪುನೀತರಾದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT