VIDEO | ಮಡಿಕೇರಿಯಲ್ಲಿ ಹುತ್ತರಿ ಸಂಭ್ರಮ ಕೊಡವರ ಸಂಸ್ಕೃತಿ ಅನಾವರಣ I Huttari Habba I Kodava Culture
ಕೊಡಗು ಜಿಲ್ಲೆಯಲ್ಲಿ ಬುಧವಾರ–ಗುರುವಾರ ಕೊಡವರ ಸುಗ್ಗಿ ಹಬ್ಬ ‘ಹುತ್ತರಿ’ಯ ಸಂಭ್ರಮ ಮನೆ ಮಾಡಿತ್ತು. ನೆರೆಕಟ್ಟುವುದು, ಕದಿರು ತೆಗೆಯುವುದು ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳಿಗೆ ಇಲ್ಲಿನ ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಮುನ್ನುಡಿ ಬರೆಯುತ್ತಿದ್ದಂತೆ, ಜಿಲ್ಲೆಯ ಎಲ್ಲೆಡೆ ಸಂಭ್ರಮ ಮೇಳೈಸಿತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...