ಗುರುವಾರ , ಅಕ್ಟೋಬರ್ 6, 2022
27 °C

Video Story: ಹನುಮನ ಹುಟ್ಟೂರಲ್ಲಿ ಅಭಿವೃದ್ಧಿ ರಾಜಕೀಯ- ಕೊಪ್ಪಳದ ಅಂಜನಾದ್ರಿ ಬಗ್ಗೆ ವಿಶೇಷ ವರದಿ

ಇತಿಹಾಸ, ಅಭಿವೃದ್ಧಿ ಮತ್ತು ರಾಜಕೀಯ ಕಾರಣಗಳಿಂದ ಮತ್ತೆ ಸುದ್ದಿಯಲ್ಲಿದೆ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿನ ಅಂಜನಾದ್ರಿ ಬೆಟ್ಟ. ಆನೆಗೊಂದಿಯ ಅಂಜನಾದ್ರಿ ಬೆಟ್ಟವೇ ಆಂಜನೇಯನ ಜನ್ಮಸ್ಥಳ ಎಂಬುದಕ್ಕೆ ಸಾಕಷ್ಟು ಪುರಾವೆ ಒದಗಿಸುತ್ತಲೇ ಈ ತಾಣದ ಅಭಿವೃದ್ಧಿಗೆ ಕರ್ನಾಟಕ ಮುಂದಾಗುತ್ತಿದೆ. ಇನ್ನೊಂದೆಡೆ, ಅಂಜನಾದ್ರಿ ಅಭಿವೃದ್ಧಿ ವಿಷಯ ಈಗ ಕೊಪ್ಪಳ ಜಿಲ್ಲೆಯ ರಾಜಕೀಯ ನಾಯಕರ ನಡುವೆ ಜಟಾಪಟಿಗೂ ಕಾರಣವಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...