ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | 105 ಕೆ.ಜಿ. ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮಂತಪ್ಪ

Last Updated 2 ಏಪ್ರಿಲ್ 2023, 12:13 IST
ಅಕ್ಷರ ಗಾತ್ರ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇಮ್ಯಾಗೇರಿ ಗ್ರಾಮದ ಹನುಮಂತಪ್ಪ ಪೂಜಾರ ಎಂಬವರು 105 ಕೆ.ಜಿ. ತೂಕದ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಬೆಟ್ಟ ಏರಲು ಆರಂಭಿಸಿದ ಹನುಮಂತಪ್ಪ 50 ನಿಮಿಷಗಳಲ್ಲಿ 575 ಮೆಟ್ಟಿಲುಗಳನ್ನು ಹತ್ತಿ ಎಲ್ಲರ ಗಮನ ಸೆಳೆದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT