ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಕೊಪ್ಪಳದ ವೆಂಕಟಾಪುರದಲ್ಲೊಂದು ‘ನವಿಲು ಬೆಟ್ಟ’

Last Updated 26 ಮಾರ್ಚ್ 2021, 16:54 IST
ಅಕ್ಷರ ಗಾತ್ರ

ಕೊಪ್ಪಳ ಜಿಲ್ಲೆ ಹನುಮಸಾಗರ ಸಮೀಪದ ವೆಂಕಟಾಪುರ ಗ್ರಾಮದ ಬೆಟ್ಟದ ಮೇಲೆ ಪ್ರತಿದಿನ ನವಿಲುಗಳ ಕಲರವ ಮನೆ ಮಾಡಿರುತ್ತದೆ. ಇದಕ್ಕೆ ಈಗ ನವಿಲು ಬೆಟ್ಟ ಎಂತಲೇ ಹೆಸರು ಬಂದಿದೆ. ನವಿಲುಗಳಿಗೆ ನೀರು ಹಾಗೂ ಆಹಾರದ ವ್ಯವಸ್ಥೆ ಮಾಡಿರುವುದು ವೆಂಕಟಾಪುರ ಗ್ರಾಮದ ಠಾಕೂರ ಮಾನಪ್ಪ, ಪಶುರಾಮ, ಯುವಕ ಕಿಶೋರ ಅವರ ತಂಡ. ಈ ಯುವಕರ ಮಾನವೀಯ ಕಾರ್ಯದಿಂದಾಗಿ ನೀರು, ಧಾನ್ಯ ಅರಸಿ ಬರುವ ನವಿಲುಗಳ ಸಂಖ್ಯೆಯೂ ಹೆಚ್ಚುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT