ಬುಧವಾರ, ಸೆಪ್ಟೆಂಬರ್ 29, 2021
19 °C

ರೈಲು ಹಳಿಗಳ ಮೇಲೆ ಕುಸಿದ ಮಣ್ಣು: ಸಂಚಾರ ವ್ಯತ್ಯಯ

 

ಮಂಗಳೂರು: ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪರಿಣಾಮ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಶುಕ್ರವಾರ ಭೂ ಕುಸಿತವಾಗಿದೆ.

ರೈಲ್ವೆ ಇಲಾಖೆ ತಡೆಗೋಡೆ ನಿರ್ಮಿಸಿದ್ದರೂ ಭಾರೀ ಪ್ರಮಾಣದ ಗುಡ್ಡ ಕುಸಿದಿರುವುದರಿಂದ ತಡೆಗೋಡೆ ಜಾರಿ ಮಣ್ಣು ರೈಲು ಹಳಿಗಳ ಮೇಲೆ ಬಿದ್ದಿದೆ.