ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಮಳವಳ್ಳಿ: ಎಚ್ಚರಿಕೆಯ ನಂತರವೂ ಆರೋಪಿಯಿಂದ ಅತ್ಯಾಚಾರ ? I Malavalli

Last Updated 13 ಅಕ್ಟೋಬರ್ 2022, 16:24 IST
ಅಕ್ಷರ ಗಾತ್ರ

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ 50 ವರ್ಷದ ವ್ಯಕ್ತಿಯನ್ನು ಬಂಧಿಸಿ, ಪೋಕ್ಸೊ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯು ಇದಕ್ಕೂ ಮೊದಲು ಟ್ಯೂಷನ್‌ ಕೇಂದ್ರದ ಮಕ್ಕಳಿಗೆ, ಶಿಕ್ಷಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಆದರೂ, ಕ್ರಮ ಕೈಗೊಳ್ಳದ ಟ್ಯೂಷನ್‌ ಕೇಂದ್ರದವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಪಟ್ಟಣದಲ್ಲಿ 5 ವರ್ಷಗಳಿಂದ ನಡೆಯುತ್ತಿದ್ದ ಈ ಟ್ಯೂಷನ್‌ ಕೇಂದ್ರ ಅನಧಿಕೃತವಾಗಿದ್ದು ಯಾವುದೇ ಅನುಮತಿ ಪಡೆದಿಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಈಗ ಹೇಳುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT