ಮಂಗಳವಾರ, ಡಿಸೆಂಬರ್ 6, 2022
21 °C

VIDEO | ಶ್ರೀರಂಗಪಟ್ಟಣ ದಸರಾ ಜಂಬೂಸವಾರಿ ವೈಭವ | Srirangapattana Jamboo Savari | Dasara

ಶ್ರೀರಂಗಪಟ್ಟಣದಲ್ಲಿ 5 ದಿನಗಳ ಕಾಲ ನಡೆಯಲಿರುವ ದಸರಾ ಉತ್ಸವಕ್ಕೆ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಬುಧವಾರ ಜಂಬೂಸವಾರಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...