ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಗ್ರಾಮಾರೋಗ್ಯ – ಮೈಸೂರಿನಲ್ಲಿ ಗೋಳು ಕೇಳೋರಿಲ್ಲ, ನೋವಿಗೆ ಸ್ಪಂದಿಸೋರಿಲ್ಲ

Last Updated 31 ಮೇ 2021, 0:51 IST
ಅಕ್ಷರ ಗಾತ್ರ

ಮೈಸೂರು ಜಿಲ್ಲೆಯ ಗ್ರಾಮಗಳ ಪ್ರವೇಶದ್ವಾರದಲ್ಲೇ ಶ್ರದ್ಧಾಂಜಲಿ ಫ್ಲೆಕ್ಸ್‌ಗಳು ಎಲ್ಲಾ ಕಥೆಗಳನ್ನೂ ಹೇಳುತ್ತವೆ. ಇವರಲ್ಲಿ ಬಹುತೇಕರು ಕೋವಿಡ್‌ನಿಂದಲೇ ಮೃತಪಟ್ಟವರು. ಅಲ್ಲಲ್ಲಿ ಗ್ರಾಮಗಳು ಸೀಲ್‌ಡೌನ್‌ ಆಗಿವೆ. ಕೆಲವೆಡೆ ಗ್ರಾಮಸ್ಥರೇ ತಮ್ಮ ಊರಿನ ರಸ್ತೆಗೆ ಬೇಲಿ ಹಾಕಿಕೊಂಡಿದ್ದಾರೆ. ಇಂತಹ ಆತಂಕದಲ್ಲೇ ಬದುಕುತ್ತಿರುವ ಇವರಿಗೆ ದಿಕ್ಕೇ ತೋಚದ ಪರಿಸ್ಥಿತಿ ಸೃಷ್ಟಿಯಾಗಿದೆ..

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT