ಶನಿವಾರ, ಸೆಪ್ಟೆಂಬರ್ 25, 2021
29 °C

ವಿಡಿಯೊ – ಮೈಸೂರು: ಲಸಿಕೆ ಪೂರೈಕೆಯಲ್ಲಿ ನಿರಂತರತೆಯ ಕೊರತೆ

ಮೈಸೂರು ನಗರದಲ್ಲಿರುವ ಕೋವಿಡ್‌ ಲಸಿಕಾ ಕೇಂದ್ರಗಳಲ್ಲಿ ಲಸಿಕೆಯ ಕೊರತೆ ಕಾಡುತ್ತಿದೆ. ಪ್ರತಿ ದಿನ ಲಸಿಕೆ ಸಿಗುತ್ತದೆ ಎಂಬ ಖಾತರಿಯೇ ಇಲ್ಲ. ಲಸಿಕೆಗಾಗಿ ಕಾಯುವುದೇ ಕಾಯಕವಾಗಿದೆ. ಕೆಲವು ಕೇಂದ್ರಗಳಲ್ಲಿ ಮಾತ್ರ ಲಸಿಕಾಕರಣ ಸರಾಗವಾಗಿ ನಡೆಯುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...