ಭಾನುವಾರ, ಜೂನ್ 26, 2022
26 °C

Video | ಮೈಸೂರಿನಲ್ಲಿ ವರುಣನ ಆರ್ಭಟ

ಮೈಸೂರು ನಗರದಲ್ಲಿ ಸೋಮವಾರ ನಸುಕಿನಂದಲೇ ಮಳೆ ಸುರಿಯುತ್ತಿದ್ದು. ಹಲವು ಬಡಾವಣೆಗಳಲ್ಲಿ ಮರಗಳು ಬುಡಮೇಲಾಗಿವೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...