ಶುಕ್ರವಾರ, ಡಿಸೆಂಬರ್ 3, 2021
24 °C

Video: ಮೈಸೂರು ಭಾಗದಲ್ಲಿ ಮಳೆ ಅಬ್ಬರ

 

ರಾಜ್ಯದ ದಕ್ಷಿಣ ಭಾಗದಲ್ಲಿ, ಮುಖ್ಯವಾಗಿ ಮೈಸೂರು ಹಾಗೂ ಸುತ್ತ–ಮುತ್ತಲಿನ ಜಿಲ್ಲೆಗಳಲ್ಲಿ ಬುಧವಾರ–ಗುರುವಾರ ಭಾರಿ ಮಳೆಯಾಗಿದೆ. ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ.