ಭಾನುವಾರ, ಏಪ್ರಿಲ್ 11, 2021
25 °C

ನೋಡಿ: ಮೈಸೂರು; ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ

ಮೈಸೂರು: ಇಲ್ಲಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪೂರ್ಣಗೊಳಿಸಿದ 182 ಸಿವಿಲ್ ಸಬ್ ಇನ್‌ಸ್ಪೆಕ್ಟರ್ ಹಾಗೂ 17 ಮಂದಿ ಕೆಎಸ್ಐಎಸ್ಎಫ್ ಸಬ್ ಇನ್‌ಸ್ಪೆಕ್ಟರ್ ಗಳ ನಿರ್ಗಮನ ಪಥ ಸಂಚಲನ ಶನಿವಾರ ಕೆಪಿಎ ಕವಾಯತು ಮೈದಾನದಲ್ಲಿ ನಡೆಯಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp