ಸೋಮವಾರ, ಸೆಪ್ಟೆಂಬರ್ 20, 2021
20 °C

ನೋಡಿ – ಕೆಆರ್‌ಎಸ್‌: ಕಾವೇರಿ ಪ್ರತಿಮೆ ಮಾರ್ಗದ ಕಲ್ಲು ಕುಸಿತ

ಕೆಆರ್‌ಎಸ್‌ ಜಲಾಶಯದ ಸುದ್ದಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಜಲಾಶಯಕ್ಕೆ ಹೊಂದಿಕೊಂಡಂತಿರುವ ಕಾವೇರಿ ಪ್ರತಿಮೆ ಸಮೀಪ ತೆರಳುವ ಮಾರ್ಗದ ಕಲ್ಲುಗಳು ಭಾನುವಾರ ಕುಸಿದು ಬಿದ್ದಿರುವುದು ಬಹಳ ಆತಂಕಕ್ಕೆ ಕಾರಣವಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...