ಬುಧವಾರ, ಮೇ 25, 2022
29 °C

ವಿಡಿಯೊ | ಫ್ಲವರ್ ಷೋ- 2021: ಮೈಸೂರ ಮಂದಾರ ಹೂವೆ..

ಮೈಸೂರಿನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದ್ದು, ಜನವರಿ 2ರವರೆಗೂ ನಡೆಯಲಿದೆ. ಈಗಾಗಲೇ 75 ಸಾವಿರಕ್ಕೂ ಹೆಚ್ಚು ಜನ ಈ ಪ್ರದರ್ಶನ ವೀಕ್ಷಿಸಿದ್ದು, ಬಿಪಿನ್ ರಾವತ್ , ಪುನೀತ್ ರಾಜ್ ಕುಮಾರ್ ಮಾದರಿ ಪ್ರಮುಖ ಆಕರ್ಷಣೆಯಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...