ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ದರ್ಶನ್ ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣ: ಸಂದೇಶ್ ದ ಪ್ರಿನ್ಸ್‌ ಹೋಟೆಲ್

Last Updated 16 ಜುಲೈ 2021, 10:11 IST
ಅಕ್ಷರ ಗಾತ್ರ

ಮೈಸೂರು: ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಅವರು ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜ ಉಪ ವಿಭಾಗದ ಎಸಿಪಿ ಶಶಿಧರ್ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ ಸಂದೇಶ್ ದ ಪ್ರಿನ್ಸ್ ಹೋಟೆಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಲ್ಲೆಗೆ ಒಳಗಾದರು ಎನ್ನಲಾದ ಹೋಟೆಲ್ ಸಿಬ್ಬಂದಿ ಹಾಗೂ ಇತರರನ್ನು ವಿಚಾರಣೆ ನಡೆಸುತ್ತಿದ್ದಾರೆ. ನಜರ್ ಬಾದ್ ಠಾಣೆಯ ಇನ್ ಸ್ಪೆಕ್ಟರ್ ಶ್ರೀಕಾಂತ್ ತಂಡದಲ್ಲಿ ಇದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT