ಭಾನುವಾರ, ಅಕ್ಟೋಬರ್ 17, 2021
22 °C

ನೋಡಿ: ನವರಾತ್ರಿ ನವ‌ ವಿಶೇಷ–ಮೈಸೂರಿನಲ್ಲಿ ದಸರಾ ಸಡಗರ ಶುರು

ಮೈಸೂರಿನಲ್ಲಿ ದಸರಾ ಸಡಗರ ಶುರುವಾಗಿದೆ.‌ ನಾಡದೇವತೆ ಚಾಮುಂಡೇಶ್ವರಿ ಪೂಜೆಯೊಂದಿಗೆ ಆರಂಭವಾಗಿರುವ ದಸರಾ ಹಬ್ಬದಲ್ಲಿ ನಗರವೆಲ್ಲ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಚಾಮುಂಡಿ ದೇವಿಗೂ-ದಸರೆಗೂ ಇರುವ ಸಂಬಂಧವೇನು? ಮನೆ-ಮನೆಗಳಲ್ಲಿ ಬೊಂಬೆಗಳನ್ನು ಕೂರಿಸುವುದರ ಹಿನ್ನೆಲೆಯೇನು ಎಂಬಿತ್ಯಾದಿ ಕುತೂಹಲಗಳಿಗೆ ಇಲ್ಲಿದೆ ಉತ್ತರ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...