ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ | ಮೈಸೂರು ದಸರಾ 2021: ಚಿನ್ನದ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು

Last Updated 15 ಅಕ್ಟೋಬರ್ 2021, 13:37 IST
ಅಕ್ಷರ ಗಾತ್ರ

ವಿಶ್ವ ವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿ ಎಲ್ಲರನ್ನೂ ಆಕರ್ಷಿಸುವಲ್ಲಿ ಯಶಸ್ವಿಯಾಯಿತು. ಅಭಿಮನ್ಯು ಮತ್ತು ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ಮಾಡಿದರು. ಅರಮನೆ ಅಂಗಳದಲ್ಲಿ ಹೆಜ್ಜೆ ಹಾಕಿದ ಮುದ್ದಾದ ಆನೆಗಳು ನೋಡುಗರ ಗಮನ ಸೆಳೆದವು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT