ಗುರುವಾರ , ಡಿಸೆಂಬರ್ 1, 2022
27 °C

Video: ಭವಿಷ್ಯದ ಅಂಬಾರಿ ಆನೆ ಗೋಪಾಲಸ್ವಾಮಿ ಇನ್ನಿಲ್ಲ

ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಮಂಗಳವಾರ ಕಾಡಾನೆ ದಾಳಿಗೆ ಈಡಾಗಿ ತೀವ್ರವಾಗಿ ಗಾಯಗೊಂಡಿದ್ದ, ‘ಭವಿಷ್ಯದ ಅಂಬಾರಿ ಆನೆ’ ಎಂದೇ ಬಿಂಬಿತವಾಗಿದ್ದ ‘ಗೋಪಾಲಸ್ವಾಮಿ’ (39) ಬುಧವಾರ ಮೃತಪಟ್ಟಿದೆ. ‘ಮತ್ತಿಗೋಡು ಆನೆ ಶಿಬಿರ’ದಲ್ಲಿದ್ದ ಆನೆಯು 2012ರಿಂದ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುತ್ತಿತ್ತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...