ಸೋಮವಾರ, ಡಿಸೆಂಬರ್ 5, 2022
24 °C

VIDEO | ಶಕ್ತಿ ದೇವತೆ ತೃಪ್ತಿ ಪಡಿಸೋಕೆ ಕೋಣಗಳ ಬಲಿ!

ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ದಸರಾ ಸಂದರ್ಭದಲ್ಲಿ ದುರ್ಗಾ ಮಾತೆಯ ಪೂಜೆ ಮಾಡುತ್ತಿದ್ದರು. ಶಕ್ತಿ ದೇವತೆಯನ್ನು ತೃಪ್ತಿ ಪಡಿಸುವ ಸಲುವಾಗಿ ಪ್ರತಿ ದಿನ ಕೋಣಗಳನ್ನು ಬಲಿ ಕೊಡಲಾಗುತ್ತಿತ್ತು. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಪ್ರೊಫೆಸರ್ ನಂಜರಾಜೇ ಅರಸ್.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...