ಬುಧವಾರ, ಫೆಬ್ರವರಿ 1, 2023
27 °C

Video Story: ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಅಭ್ಯಂಜನ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಬೆಟ್ಟದೂರು ಗ್ರಾಮದ ಗೊಮ್ಮಟಗಿರಿಯ ಗೊಮ್ಮಟೇಶ್ವರನಿಗೆ ಭಾನುವಾರ 73ನೇ ಅಭಿಷೇಕ ಅದ್ಧೂರಿಯಾಗಿ ನೆರವೇರಿತು. 200 ಅಡಿ ಎತ್ತರದ ಕಲ್ಲುಬಂಡೆಯ ಮೇಲೆ ಪೂರ್ವಾಭಿಮುಖವಾಗಿ ನಿಂತ 16 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳು ಆರಂಭಗೊಂಡವು. ಜೈನ ಸಂಪ್ರದಾಯದ ಪದ್ಧತಿಯಂತೆ ವಿವಿಧ ಮಂತ್ರಪಠಣ, ಜಯಘೋಷಗಳೊಂದಿಗೆ ಮಸ್ತಾಭಿಷೇಕದ ಪ್ರಕ್ರಿಯೆಗಳು ನಡೆದವು

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...