ಸೋಮವಾರ, ಡಿಸೆಂಬರ್ 5, 2022
24 °C

ವಿಡಿಯೊ: ಮೈಸೂರು : ಪುಷ್ಪಗಳಲ್ಲಿ ಅರಳಿದ ಅಪ್ಪು

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮೈಸೂರಿನ ಕುಪ್ಪಣ್ಣ ಉದ್ಯಾನ ಮತ್ತು ಅಂಬಾವಿಲಾಸ ಅರಮನೆಯಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ. ಮೇಳದೊಳಗೆ ಪ್ರವೇಶಿಸುತ್ತಿದ್ದಂತೆಯೇ ಬಗೆ ಬಗೆಯ ಹೂವುಗಳು ನಿಮ್ಮನ್ನು ಸ್ವಾಗತಿಸುತ್ತವೆ. ಅಪ್ಪು ರೂಪಕ, ರಾಷ್ಟ್ರಪತಿ ಭವನ ಸೇರಿದಂತೆ ಹಲವು ಪ್ರತಿಕೃತಿಗಳು ಗಮನ ಸೆಳೆಯುತ್ತವೆ. #mysurudasara