ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ತಿಂಗಾತಿಂಗಳಿಗೆ ಚಂದ ನಂಜನಗೂಡು: ಶ್ರೀಕಂಠೇಶ್ವರಸ್ವಾಮಿ ಜಾತ್ರಾ ಸಡಗರ

Last Updated 2 ಏಪ್ರಿಲ್ 2023, 10:52 IST
ಅಕ್ಷರ ಗಾತ್ರ

ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ರಥೋತ್ಸವವನ್ನು ನಂಜುಂಡನ ದೊಡ್ಡತೇರು ಎಂದೇ ಹಳೇ ಮೈಸೂರಿನಲ್ಲಿ ಕರೆಯುತ್ತಾರೆ‌. ಇಂತಹ ನಂಜನಗೂಡು ಜಾತ್ರೆಗೆ ಭಾನುವಾರವೂ ಬೆಳಗಿನ ಜಾವ ಲಕ್ಷಾಂತರ ಹರಿದು ಬಂದಿದ್ದರು. ಅದ್ಧೂರಿ ರಥೋತ್ಸವಕ್ಕೆ ಸಾಕ್ಷಿಯಾದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT