Video | ಹತ್ತೂರ ಜಾತ್ರೆಗಿಂತ ಸುತ್ತೂರು ಜಾತ್ರೆ ನೋಡು
ಮೈಸೂರು ಜಿಲ್ಲೆ ಸುತ್ತೂರಿನಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಶುಕ್ರವಾರ ಬೆಳಿಗ್ಗೆ ಅದ್ಧೂರಿಯಾಗಿ ನೆರವೇರಿತು. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಸಚಿವ ಸುನಿಲ್ ಕುಮಾರ್ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ಜಾತ್ರೆ ತನ್ನ ಗತವೈಭವಕ್ಕೆ ಮರಳಿತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...