ಬಸನಗೌಡ ಪಾಟೀಲ ಯತ್ನಾಳ ಒಪ್ಪಿದರೆ ಶಿವಸೇನೆಗೆ ಸ್ವಾಗತ: ಆಂದೋಲ ಸಿದ್ಧಲಿಂಗ ಸ್ವಾಮಿ
Andola Siddalinga Swamy ‘ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಇದೆ. ಅವರು ಒಪ್ಪಿದರೆ ಶಿವಸೇನೆಗೆ ಸೇರಿಸಿಕೊಳ್ಳುತ್ತೇವೆ’ ಎಂದು ರಾಜ್ಯದಲ್ಲಿ ಶಿವಸೇನೆ ಪಕ್ಷ ಸಂಘಟನೆ ನಡೆಸಿರುವ ಪಕ್ಷದ ರಾಜ್ಯಾಧ್ಯಕ್ಷ ಆಂದೋಲ ಸಿದ್ಧಲಿಂಗ ಸ್ವಾಮಿ ಹೇಳಿದರು.Last Updated 13 ಅಕ್ಟೋಬರ್ 2025, 16:00 IST