ಬುಧವಾರ, ಸೆಪ್ಟೆಂಬರ್ 22, 2021
28 °C

ನೋಡಿ: ಮುಖ್ಯಮಂತ್ರಿ ಬದಲಾದರೆ ಬಿಜೆಪಿಗೆ ದೊಡ್ಡ ಹೊಡೆತ- ರಂಭಾಪುರಿ ಶ್ರೀ

ರಾಯಚೂರು: 'ಈ ವಯಸ್ಸಿನಲ್ಲೂ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿರುವುದನ್ನು ನೋಡಿ ಯಡಿಯೂರಪ್ಪ ಅವರಿಗೆ ಜನರು ಪಕ್ಷಾತೀತವಾಗಿ, ಜಾತ್ಯತೀತವಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. 'ಒಂದು ವೇಳೆ ಮುಖ್ಯಮಂತ್ರಿಯನ್ನು ಬದಲಿಸಿದರೆ, ಬಿಜೆಪಿ ಮೇಲೆ ದೊಡ್ಡ ಹೊಡೆತ ಬೀಳಲಿದೆ. ಅವರನ್ನು ಬದಲಾವಣೆ ಮಾಡುವುದಿಲ್ಲ ಎನ್ನುವ ಆತ್ಮವಿಶ್ವಾಸ ಹೊಂದಿದ್ದೇನೆ' ಎಂದು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...