ಎಲ್ಲರೂ ಸರ್ವೀಸ್ ರಸ್ತೆಯಲ್ಲೇ ಹೋದರೆ ಟೋಲ್ ಕಟ್ಟುವವರು ಯಾರು? ಹೀಗಾಗಿಯೇ ನಾವು ಸರ್ವೀಸ್ ರಸ್ತೆ ಪೂರ್ಣ ಮಾಡಿಲ್ಲ..ಹೀಗೆಂದು ಹೇಳಿಕೆ ನೀಡಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್. ಕಣಮಿಣಕಿ ಟೋಲ್ ಬಳಿ ಬುಧವಾರ ಕನ್ನಡಪರ ಸಂಘಟನೆಗಳ ಜೊತೆಗೂಡಿ ಬೆಂಗಳೂರು–ಮೈಸೂರು ದಶಪಥ ಹೆದ್ದಾರಿ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು ಸರ್ವೀಸ್ ರಸ್ತೆ ಕಾಮಗಾರಿ ಅಪೂರ್ಣಗೊಂಡಿರುವುದನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು. ಕಡೆಗೆ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಲು ಆಗದೇ ಸುದ್ದಿಗೋಷ್ಠಿಯಿಂದಲೇ ಹೊರನಡೆದರು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.