ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕೊನೇ ಕ್ಷಣದಲ್ಲಿ ಕಾಂಗ್ರೆಸ್‌ಗೆ ಕೈ ಕೊಟ್ಟ ಸಂಭಾವ್ಯ ಅಭ್ಯರ್ಥಿ: ಚನ್ನಪಟ್ಟಣದಲ್ಲಿ ಡಿಕೆಶಿ ಸ್ಪರ್ಧೆ?

Last Updated 26 ಮಾರ್ಚ್ 2023, 16:24 IST
ಅಕ್ಷರ ಗಾತ್ರ

ಚನ್ನಪಟ್ಟಣದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಎಂದೇ ಹೇಳಲಾಗುತ್ತಿದ್ದ ಪ್ರಸನ್ನ ಗೌಡ. ಭಾನುವಾರ ಮೈಸೂರಿನಲ್ಲಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಶಾಸಕ ಜಿ.ಟಿ. ದೇವೇಗೌಡ ಜೊತೆ ಸುದ್ದಿಗೋಷ್ಠಿಯಲ್ಲಿ ತಾನು ಜೆಡಿಎಸ್ ಸೇರುತ್ತಿರುವುದಾಗಿ ಹೇಳಿ ಕೊನೇ ಕ್ಷಣದಲ್ಲಿ ಕಾಂಗ್ರೆಸ್‌ಗೆ ಶಾಕ್ ಕೊಟ್ಟಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದೇ ಸದ್ಯದ ಕುತೂಹಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT