ಬುಧವಾರ, ಫೆಬ್ರವರಿ 1, 2023
26 °C

ಬಾಣಂತಿ ಡಿಸ್ಚಾರ್ಜ್‌ಗೆ 6 ಸಾವಿರ ಲಂಚ ಕೇಳಿದ ವೈದ್ಯರು | Government Hospital Bribe

ರಾಮನಗರ ಜಿಲ್ಲೆ ಬಿಡದಿ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಮಾಡಿಸಿದ ವೈದ್ಯರು ₹6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಕರಣದ ಸಂಬಂಧ ಇಬ್ಬರು ವೈದ್ಯರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...