ಮಂಗಳವಾರ, ಏಪ್ರಿಲ್ 20, 2021
26 °C

VIDEO: ರಾಮನಗರ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಗಂಡಾನೆ

ರಾಮನಗರ: ತಾಲೂಕಿನ ಕೈಲಾಂಚ ಹೋಬಳಿಯ ತುಂಬೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಸುಮಾರು 30 ವರ್ಷ ವಯಸ್ಸಿನ ಗಂಡಾನೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡಾಯಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani

ತಾಜಾ ಸುದ್ದಿಗಳಿಗಾಗಿ: Prajavani.net

ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net

ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani

ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947