ಶುಕ್ರವಾರ, ಮೇ 27, 2022
26 °C

ವಿಡಿಯೊ – ರಾಮನಗರದಲ್ಲಿ ಘಮಘಮಿಸಿದ ವೆರೈಟಿ ಮಾವು

ರಾಮನಗರದ ಕೆಂಗಲ್ ಆಂಜನೇಯ ಸ್ವಾಮಿ ದೇಗುಲದ ಮುಂಭಾಗ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಮಾವು ಮಾರಾಟ ಮೇಳ ಆರಂಭಗೊಂಡಿದೆ. ಒಟ್ಟು 27 ಮಳಿಗೆಗಳಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ ನಡೆದಿದೆ. ಕಾರ್ಬೈಡ್ ಮುಕ್ತ , ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಮಾರಾಟಕ್ಕೆ ಇಡಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...