ಶುಕ್ರವಾರ, ಜನವರಿ 27, 2023
27 °C

ಅಪರೂಪದ ಬಿಳಿ ಬಣ್ಣದ ಹಾವು ರಕ್ಷಿಸಿದ ಸ್ನೇಕ್ ಕಿರಣ್ | White Snake

ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ರಾಮನಕೊಪ್ಪದ ನಾರಾಯಣ ಹೃದಯಾಲಯ ಹಿಂಭಾಗದಲ್ಲಿನ ರಂಗಪ್ಪಗೌಡರ ತೋಟದ ಮನೆಯಲ್ಲಿನ ಕಟ್ಟಿಗೆ ತುಂಡುಗಳ ರಾಶಿಯಲ್ಲಿ ಅಡಗಿದ್ದ ಬಿಳಿ ನಾಗರ ಹಾವನ್ನು ಸ್ನೇಕ್ ಕಿರಣ್ ರಕ್ಷಿಸಿದ್ದು ಅದನ್ನು ಹಿಡಿದು ಚೀಲದಲ್ಲಿ ಹಾಕಿಕೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದರು. ನಂತರ ಕಾಡಿಗೆ ಬಿಡಲಾಯಿತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.